ಬಸ್ ಟಿಕೆಟ್ ದರ ಏರಿಕೆ-ಜನರ ಪ್ರತಿಕ್ರಿಯೆ

ಸೋಜಿಗ ಹುಟ್ಟಿಸುವ ಸಂಗತಿಯೆಂದರೆ, ಇದೇ ಬಸ್ಸಲ್ಲಿರುವ ಮಹಿಳಾ ಪ್ರಯಾಣಿಕರೊಬ್ಬರು ತಮಗೆ ನೀಡುತ್ತಿರುವ ಉಚಿತ ಪ್ರಯಾಣದ ಸೇವೆಯನ್ನು ನಿಲ್ಲಿಸಬೇಕೆಂದು ಹೇಳುತ್ತಾರೆ. ಪುರುಷರು ಹೆಚ್ಚು ಪ್ರಯಾಣ ಮಾಡುವುದರಿಂದ ಅವರ ಮೇಲೆ ಹೊರೆ ಬೀಳಬಾರದು, ನಾವು ಟಿಕೆಟ್ ಖರೀದಿಸಲು ತಯಾರಿದ್ದೇವೆ, ಹಾಗಾಗಿ ನಮಗಿರುವ ಸೌಲಭ್ಯವನ್ನು ಸರ್ಕಾರ ನಿಲ್ಲಿಸಬೇಕೆಂದು ಅವರು ಹೇಳುತ್ತಾರೆ.