Assembly Session: BJP ಶಾಸಕರು ಡೆಪ್ಯೂಟಿ ಸ್ಪೀಕರ್ ಮೇಲೆನೇ ಪೇಪರ್ ಎಸೆದು ಆಕ್ರೋಶ ವ್ಯಕ್ತಪಡಿಸಿದ್ರು

ಆಡಳಿತ ಪಕ್ಷದ ಸದಸ್ಯರಾದ ಕೃಷ್ಣ ಬೈರೇಗೌಡ, ಎನ್ ಚಲುವರಾಯಸ್ವಾಮಿ, ಡಿಕೆ ಶಿವಕುಮಾರ್ ಮೊದಲಾದವರೆಲ್ಲ ಬಿಜೆಪಿ ಶಾಸಕರ ವರ್ತನೆ ಸರಿಯಲ್ಲ ಅವರನ್ನು ಸಸ್ಪೆಂಡ್ ಮಾಡಿ ಅಂತ ಕೂಗಿ ಹೇಳುತ್ತಿದ್ದರು.