ರಾಷ್ಟ್ರಧ್ವಜ ಹೋಲುವ ತ್ರಿವರ್ಣ ಧ್ವಜದಲ್ಲಿ ಉರ್ದು ಬರಹ ವಿವಾದ

ಉರ್ದು ಬರಹ ಹೊಂದಿದ್ದ ರಾಷ್ಟ್ರಧ್ವಜ ಹೋಲುವ ತ್ರಿವರ್ಣ ಧ್ವಜವನ್ನು ದರ್ಗಾದ ಮೇಲೆ ಯುವಕನೋರ್ವ ಕಟ್ಟಿರುವಂತಹ ಘಟನೆ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ನಡೆದಿದೆ.