ತುಮಕೂರು (Tumkur) ಜಿಲ್ಲೆಯ ತಿಪಟೂರಿನ (Tiptur) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಸೋಮವಾರ ಕಬಡ್ಡಿ ಪಂದ್ಯಾವಳಿ (Kabaddi College Tournament ) ನಡೆಯಿತು. ಪುರುಷ ಮತ್ತು ಮಹಿಳೆಯರ ಕಬಡ್ಡಿ ಪಂದ್ಯಾವಳಿಯನ್ನು ಸ್ಥಳೀಯ ಶಾಸಕ (Congress MLA K Shadakshari) ಕೆ ಷಡಕ್ಷರಿ ಉದ್ವಾಟಿಸಿದರು.