ಜನೆವರಿ 11 ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಸಭೆಗೆ ರಾಜ್ಯ ಸಚಿವ ಸಂಪುಟದ 28 ಸಚಿವರನ್ನು ಕರೆದಿದ್ದಾರೆ ಎಂದು ಜಿ ಪರಮೇಶ್ವರ್ ಹೇಳಿದರು. ಬೆಂಗಳೂರಿನ 28 ಕ್ಷೇತ್ರಗಳ ಜವಾಬ್ದಾರಿಯನ್ನು ಸಚಿವರಿಗೆ ವಹಿಸಿಕೊಟ್ಟಿರುವುದರಿಂದ ಎಲ್ಲರನ್ನು ಸಭೆಗೆ ಕರೆಯಲಾಗಿದೆ ಎಂದು ಅವರು ಹೇಳಿದರು.