ಚಂದ್ರನ ಅಂತಿಮ ಕಕ್ಷೆ ಸೇರಿದ ಭಾರತದ ನೌಕೆ ನೌಕೆಯಿಂದ ಲ್ಯಾಂಡರ್ ಪ್ರತ್ಯೇಕ.. ಇಂದು ನಿರ್ಣಾಯಕ ದಿನ ಐದನೇ ಹಾಗೂ ಅಂತಿಮ ಕಕ್ಷೆಯನ್ನ ಯಶಸ್ವಿಯಾಗಿ ತಲುಪಿದೆ ನಿನ್ನೆ ಬೆಳಗಿನ ಜಾವ 8.30ಕ್ಕೆ ಸರಿಯಾಗಿ ಅಂತಿಮ ಕಕ್ಷೆ ಸೇರಿದೆ ನೌಕೆಯ ಪ್ರೊಪಲ್ಷನ್ ಮತ್ತು ಲ್ಯಾಂಡರ್ ಮಾಡ್ಯೂಲ್ ಪ್ರತ್ಯೇಕ ಆಗಸ್ಟ್ 23ರಂದು ನೌಕೆ ಚಂದ್ರನ ದಕ್ಷಿಣ ಧ್ರುವದ ಮೇಲೆ ಸ್ಮೂತ್ ಲ್ಯಾಂಡ್