Congress Leaders: ದೆಹಲಿಗೆ ಹೊರಟ ಮಾಜಿ ಸಚಿವರಾದ ಎಂ.ಬಿ ಪಾಟೀಲ್, ವಿನಯ್ ಕುಲಕರ್ಣಿ

ಕೆಪಿಸಿಸಿ ಮೂಲಗಳ ಪ್ರಕಾರ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕುಲಕರ್ಣಿಗೆ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಪ್ರಬಲವಾಗಿದೆ ಮತ್ತು ಬಸವರಾಜ ಬೊಮ್ಮಾಯಿ, ಕುಲಕರ್ಣಿ ಇಬ್ಬರೂ ಲಿಂಗಾಯತರು.