ರಾಯಚೂರಲ್ಲಿ ಬಸನಗೌಡ ಪಾಟೀಲ್ ಯತ್ನಾಳ್

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹ 187 ಕೋಟಿ ಅವ್ಯವಹಾರ ನಡೆದಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ₹87 ಕೋಟಿ ಅವ್ಯವಹಾರ ನಡೆದಿದೆಯೆಂದು ಸದನದಲ್ಲಿ ಅಂಗೀಕರಿಸಿದ್ದಾರೆ, ಈ ಹಗರಣದ ವಿರುದ್ಧ ನಾವು ಉತ್ತರ ಕರ್ನಾಟಕ ಭಾಗದಲ್ಲಿ ಪಾದಯಾತ್ರೆ ನಡೆಸಬೇಕೆಂದುಕೊಂಡಿದ್ದೆವು, ಅದರೆ ನಮಗೆ ಅನುಮತಿ ನಿರಾಕರಿಸಲಾಯಿತು ಎಂದು ಯತ್ನಾಳ್ ಹೇಳಿದರು.