ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದರಲ್ಲಿ ಚಾಲಕರೊಬ್ಬರು ಸೋರುತ್ತಿರುವ ಮಳೆ ನೀರಿನಿಂದ ರಕ್ಷಣೆ ಪಡೆಯಲು ಛತ್ರಿ ಹಿಡಿದುಕೊಂಡೇ ಚಾಲನೆ ಮಾಡಿದ ವಿಡಿಯೋ ವೈರಲ್ ಆಗಿದೆ. ಸಾರಿಗೆ ಇಲಾಖೆಯ ಡಕೋಟ ಬಸ್ಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು, ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟವಾಡಬೇಡಿ ಎಂದು ಕಿಡಿ ಕಾರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.