ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ ಈ ಬಾರಿ 27 ದಿನಗಳಲ್ಲಿ ಬರೋಬ್ಬರಿ 2.43 ಕೋಟಿ ರೂ. ಸಂಗ್ರಹವಾಗಿದೆ. 63 ಗ್ರಾಂ ಚಿನ್ನಾಭರಣ ಕಾಣಿಕೆ ರೂಪದಲ್ಲಿ ಸಲ್ಲಿಕೆ ಮಾಡಲಾಗಿದೆ.