H.D.Kumaraswamy: ಸಿ.ಟಿ. ರವಿಗೆ ಖಡಕ್ ಕೌಂಟರ್ ಕೊಟ್ಟ ಮಾಜಿ ಸಿಎಂ HDK

ರವಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯೂ ಆಗಿರುವುದರಿಂದ ಉತ್ತರ ಭಾರತದ ಕಡೆ ಹೋಗುತ್ತಿರುತ್ತಾರೆ. ಆ ಭಾಗದ ಪ್ರಮುಖ ಆಹಾರ ಪದಾರ್ಥಗಳಲ್ಲೊಂದಾಗಿರುವ ಖೀಮಾ ಅವರ ಮೇಲೆ ತುಂಬಾನೇ ಪ್ರಭಾವ ಬೀರಿದಂತಿದೆ ಅಂತ ಹೆಚ್​​ಡಿಕೆ ಹೇಳಿದರು.