ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ

ವೇದಿಕೆ ಮೇಲೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಹಿರಿಯ ನಾಯಕ ಮತ್ತು ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಮತ್ತು ಸಿದ್ದರಾಮಯ್ಯ ಸಂಪುಟದ ಸಚಿವರು ಮತ್ತು ಶಾಸಕರಿದ್ದಾರೆ. ಹಿಂದಿನ ಸಾಲಿನಲ್ಲೂ ಹಲವು ಮಂತ್ರಿ ಮತ್ತು ಶಾಸಕರು ಕುಳಿತಿದ್ದಾರೆ.