ಅಧಿಕಾರ ಹಂಚಿಕೆ ಒಪ್ಪಂದ ಬಗ್ಗೆ ನಾನು ಹೇಳಿಕೆ ನೀಡಿಲ್ಲ: ಮುನಿಯಪ್ಪ ಯೂಟರ್ನ್?
ನಾನು ಆ ರೀತಿಯ ಹೇಳಿಕೆ ನೀಡಿಲ್ಲ. ಕೋಲಾರದಲ್ಲಿ ನಾನು ಮಾಧ್ಯಮಕ್ಕೆ ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿದ್ದು, ಮುಖ್ಯಮಂತ್ರಿಯವರ ಅಧಿಕಾರ ಅವಧಿಯ ಹಂಚಿಕೆಯ ಕುರಿತ ಹೇಳಿಕೆ ಯಾವ ಹೇಳಿಕೆಯನ್ನು ಸಹ ನೀಡಿರುವುದಿಲ್ಲ ಎಂದು ಸಚಿವ ಮುನಿಯಪ್ಪ ಮೂಲಕ ಸ್ಪಷ್ಟನೆ ನೀಡಿದ್ದಾರೆ