ವಿಧಾನಸಭೆಯಲ್ಲಿ ಮೆಜಾರಿಟಿ ಇರುವ ಕಾರಣ ನಂಬರ್ ಗೇಮ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ. ಆದರೆ ಅವರು ಜನ ಮತ್ತು ತಮ್ಮದೇ ಪಕ್ಷದ ಶಾಸಕರ ವಿಶ್ವಾಸ ಕಳೆದುಕೊಂಡಿದ್ದಾರೆ, ಅವರ ತವರು ಜಿಲ್ಲೆ ಮೈಸೂರಲ್ಲೂ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ರವಿ ಹೇಳಿದರು.