M.P Kumaraswamy: ಮೂಡಿಗೆರೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಕಾರ್ಯಕರ್ತರ ತಮ್ಮೊಂದಿಗಿಲ್ಲ ಅನ್ನೋದನ್ನು ಅರ್ಥಮಾಡಿಕೊಂಡಿರುವ ಕುಮಾರಸ್ವಾಮಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಕದ ತಟ್ಟಿದ್ದಾರೆ. ಆದರೆ ಅವೆರಡೂ ಪಕ್ಷದ ನಾಯಕರು ಅವರಿಗೆ ಕ್ಯಾರೆ ಅಂದಿಲ್ಲ.