Rahul Gnadhi: ಯುವ ಕ್ರಾಂತಿ ಸಮಾವೇಶದಲ್ಲಿ ಕೈ ನಾಯಕ ರಾಗಾ ಭಾಗಿ

ನಗರದ ಹೊರವಲಯದಲ್ಲಿರುವ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಡಿಕೆ ಶಿವಕುಮಾರ, ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಮೊದಲದವರು ಸ್ವಾಗತಿಸಿದರು