ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌?

ಮಂಜುನಾಥನ ದರ್ಶನಕ್ಕೆ ಸರದಿ ಸಾಲಿನಲ್ಲಿ ನಿಂತು ಸುಸ್ತಾಗುವ ಭಕ್ತರಿಗಾಗಿ ದೇಗುಲದ ಆಡಳಿತ ಹೊಸ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಸುಸಜ್ಜಿತ, ತಿರುಪತಿ ಮಾದರಿಯ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ವಿವಿಧ ಸೌಲಭ್ಯಗಳುಳ್ಳ ಭವ್ಯ ಕ್ಯೂ ಕಾಂಪ್ಲೆಕ್ಸ್​ನ ಡ್ರೋನ್ ವಿಡಿಯೋ ಇಲ್ಲಿದೆ ನೋಡಿ.