ಹಿಂದೂ ಧರ್ಮದಲ್ಲಿ ನದಿಗಳಿಗೆ ಮಹತ್ವದ ಸ್ಥಾನವಿದೆ. ಗಂಗಾ, ಯಮುನಾ, ಸರಸ್ವತಿ, ಗೋದಾವರಿ ಮತ್ತು ಕೃಷ್ಣನನ್ನು ದೇವರ ಅವತಾರವೆಂದು ಪೂಜಿಸಲಾಗುತ್ತದೆ. ಕಾರ್ತಿಕ ಮಾಸದಲ್ಲಿ ನದಿಯಲ್ಲಿ ಸ್ನಾನ ಮಾಡಿದರೆ ಏನು ಲಾಭವಾಗುತ್ತದೆ ಮತ್ತು ಮಹತ್ವವೇನು ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.