ಸಿದ್ದರಾಮಯ್ಯ ಮತ್ತು ಪ್ರಜ್ವಲ್ ರೇವಣ್ಣ

ಕಳೆದ ತಿಂಗಳು ಮೈಸೂರಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾಗ ಅಲ್ಲಿನ ಸಂಸದ ಪ್ರತಾಪ್ ಸಿಂಹ ವೇದಿಕೆಯ ಮೇಲೆ ಮೈಮುದುರಿಕೊಂಡು ಸಂಕೋಚದ ಮುದ್ದೆಯಾಗಿ ಕೂತಿದ್ದರು! ಇವತ್ತು ಹಾಸನ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾಗ, ಸಂಸದ ಪ್ರಜ್ವಲ್ ರೇವಣ್ಣ ವರ್ತನೆ ಭಿನ್ನವಾಗೇನೂ ಇರಲಿಲ್ಲ