ಟೆಸ್ಟ್ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್, ಭವಿಷ್ಯದಲ್ಲಿ ಟೀಂ ಇಂಡಿಯಾ ಹೇಗಿರಲಿದೆ ಎಂಬುದಕ್ಕೆ ಬೆಳಕು ಚೆಲ್ಲಿದ್ದಾರೆ. ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಗಂಭೀರ್, ಆಕ್ರಮಣಕಾರಿ ಆಟಕ್ಕೆ ಹೆಚ್ಚು ಒತ್ತು ಕೊಡುವುದಾಗಿ ಹೇಳಿದ್ದಾರೆ.