ಸಿಪಿ ಯೋಗೇಶ್ವರ, ಬಿಜೆಪಿ ನಾಯಕ

ನಿನ್ನೆ ರಾಮನಗರದಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್ ಮತ್ತು ಬಿಜೆಪಿ ನಾಯಕರ ಸಭೆಯೊಂದನ್ನು ಕರೆದಿದ್ದರು. ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಯಿತು ಮತ್ತು ಡಾ ಮಂಜುನಾಥ ಅವರ ಹೆಸರು ಸಹ ಚರ್ಚೆಗೆ ಬಂತು ಎಂದು ಯೋಗೇಶ್ವರ ಹೇಳಿದರು.