ಕೆ ಎಸ್ ಈಶ್ವರಪ್ಪ, ಬಿಜೆಪಿ ನಾಯಕ

ಅಸಲು ವಿಷಯವೇನೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಸುಮ್ಮನಿದ್ದ ಡಿಕೆ ಶಿವಕುಮಾರ್ ಈಗ ಮತ್ತೆ ತಾನು ಮುಖ್ಯಮಂತ್ರಿಯಾಗಬೇಕೆನ್ನುವ ಆಸೆ ವ್ಯಕ್ತಪಡಿಸುತ್ತಿದ್ದಾರೆ. ಅವರನ್ನು ಸುಮ್ಮನಾಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತ ಮತ್ತು ಸಚಿವ ಹೆಚ್ ಸಿ ಮಹದೇವಪ್ಪರನ್ನು ಛೂ ಬಿಟ್ಟಿದ್ದಾರೆ ಎಂದು ಈಶ್ವರಪ್ಪ ಹೇಳಿದರು.