ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ

ಕಾಂಗ್ರೆಸ್​ನ ಹಿರಿಯ ಮುಖಂಡ, ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳವಾರ ಬೆಳಗಾವಿ ಜಿಲ್ಲೆಯ ಮಮದಾಪುಊರ ಗ್ರಮಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ? ಎಂದು ನಾಲಿಗೆ ಹರಿಬಿಟ್ಟಿದ್ದಾರೆ.