ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು ಎಂದು ಡಿಕೆ ಆಕ್ರೋಶ

ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ಡಿಸಿಎಂ ಡಿಕೆ ಶಿವಕುಮಾರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.