ಐದು ಕಾಡಾನೆಗಳ (elephants) ಹಿಂಡು ಕಾಡಿನಿಂದ ನಾಡಿಗೆ ಬಂದಿವೆ. ಮಂಡ್ಯ ತಾಲೂಕಿನ ಹಳೇ ಬೂದನೂರು ಕಬ್ಬಿನ ಗದ್ದೆಯಲ್ಲಿ ಕಾಡಾನೆಗಳು ಬೀಡು ಬಿಟ್ಟಿವೆ. ಬೂದನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಬದಿ ಇರುವ ಜಮೀನಿಗೆ ಕಾಡಾನೆಗಳು ನುಗ್ಗಿದ್ದು, ಕಬ್ಬು ಸೇರಿ ವಿವಿಧ ಬೆಳೆಗಳು ಹಾನಿ ಆಗಿವೆ.