ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು
ಜಿಗಣಿ ಪೊಲೀಸರು ಜಿಗಣಿಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಓರ್ವ ಪಾಕಿಸ್ತಾನ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತ ಪಾಕಿಸ್ತಾನ ಪ್ರಜೆ ಕುಟುಂಬ ಸಮೇತವಾಗಿ ಜಿಗಣಿಯಲ್ಲಿ ವಾಸವಾಗಿದ್ದ. ಬಂಧಿತ ಪಾಕಿಸ್ತಾನ ಪ್ರಜೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು.