ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಆಂಬ್ಯುಲೆನ್ಸ್ನಲ್ಲಿ ಪ್ರಚಾರಕ್ಕೆ ಬರಲಿದ್ದಾರೆ, ಬರಲಿ ಎಂಬ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಹೇಳಿಕೆಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು. ಚನ್ನಪಟ್ಟಣ ಉಪಚುನಾವಣೆ ಪ್ರಚಾರಕ್ಕೆ ಹೊರಡುವುದಕ್ಕೂ ಮುನ್ನ ಬೆಂಗಳೂರಿನಲ್ಲಿ ಕುಮಾರಸ್ವಾಮಿ ಹೇಳಿದ್ದೇನೆಂಬುದನ್ನು ಇಲ್ಲಿ ನೋಡಿ.