ನಟ ದಿಗಂತ್ ಅವರು ಚಾಕೋಲೇಟ್ ಬಾಯ್ ಆಗಿ ಕಾಣಿಸಿಕೊಂಡಿದ್ದೇ ಹೆಚ್ಚು. ಅವರು ಇದೇ ಮೊದಲ ಬಾರಿಗೆ ಖಡಕ್ ಪೊಲೀಸ್ ಅಧಿಕಾರಿ ಪಾತ್ರ ಮಾಡುತ್ತಿದ್ದಾರೆ. ‘ಯದಾ ಯದಾ ಹಿ’ ಸಿನಿಮಾದಲ್ಲಿ ದಿಗಂತ್ಗೆ ಈ ರೀತಿಯ ಪಾತ್ರ ಸಿಕ್ಕಿದೆ. ಈ ಚಿತ್ರದಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಕೂಡ ನಟಿಸಿದ್ದಾರೆ. ಈ ದಂಪತಿಯನ್ನು ತೆರಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ಸಿನಿಮಾ ಬಗ್ಗೆ ದಿಗಂತ್ ಮಾಹಿತಿ ಹಂಚಿಕೊಂಡಿದ್ದು ಹೀಗೆ.