ಮಳೆಗಾಗಿ ಕೆಆರ್ಎಸ್ ಡ್ಯಾಂ ಮುಂಭಾಗ ವಿಶೇಷ ಪೂಜೆ.. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂ.. ಪೂಜೆಯಲ್ಲಿ ಭಾಗಿಯಾದ ಶಾಸಕ ರಮೇಶ್ ಬಂಡಿಸಿದ್ದೇಗೌಡ.. ಡಾ.ಭಾನುಪ್ರಕಾಶ ಶರ್ಮಾ ನೇತೃತ್ವದಲ್ಲಿ ನಡೆಯುತ್ತಿರುವ ಪೂಜೆ..