ನೆಲಮಂಗಲ: ಆನ್​ಲೈನ್​ನಲ್ಲೇ ತಗೊಳ್ತಾರೆ ಲಂಚ!

ಸರ್ಕಾರಿ ಕಚೇರಿಗಳಲ್ಲಿ ಲಂಚ ಪಡೆಯುವುದು, ಭ್ರಷ್ಟಾಚಾರದ ಆರೋಪ ಕೇಳಿಬಂದ ಕಾರಣ ನೆಲಮಂಗಲದ ಹಲವು ಸರ್ಕಾರಿ ಕಚೇರಿಗಳ ಮೇಲೆ ಉಪ ಲೋಕಾಯುಕ್ತ ನ್ಯಾ. ವೀರಪ್ಪ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಅವರೇ ನೀಡಿರುವ ಮಾಹಿತಿ ಇಲ್ಲಿದೆ.