Mla Veerabhadraiah: ನೀವು ಗೆದ್ದು 5 ವರ್ಷವಾಗಿದೆ, ಯಾವ ಅಭಿವೃದ್ಧಿ ಮಾಡಿದ್ದೀರಾ?

ಚುನಾವಣೆಯಲ್ಲಿ ಗೆದ್ದು ಹೋದವರು 5 ವರ್ಷಗಳ ನಂತರ ನಮ್ಮಲ್ಲಿಗೆ ಬಂದಿದ್ದೀರಿ ಅಂತ ಗ್ರಾಮಸ್ಥರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆಯೇ ಶಾಸಕ ಅಲ್ಲಿಂದ ಕಾಲುಕಿತ್ತುತ್ತಾರೆ!