ಪ್ರಾಣ ಹೋದರೂ ಕೊಟ್ಟ ಮಾತಿಗೆ ಎಂದೂ ತಪ್ಪುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕರಟಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ದಾಳಿ ಬಳಿಕ ಉಗ್ರರಿರುವ ತಾಣಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದು ಮಾತು ಕೊಟ್ಟಿದ್ದೆವು ಅದರ ಪ್ರಕಾರವೇ ನಡೆದುಕೊಂಡಿದ್ದೇವೆ ಎಂದು ಹೇಳಿದರು.