State Election Commission: ಮಾಧ್ಯಮದವರು ಮತದಾನ ಮಾಡೋದು ಹೇಗೆ?

ಮತ ಚಲಾಯಿಸಬಯಸುವ ಪತ್ರಕರ್ತರು ರಾಜ್ಯ ಚುನಾವಣಾ ಕಚೇರಿಯಿಂದ ಮಾನ್ಯತೆ (ಅಕ್ರೆಡಿಟೇಶನ್) ಪಡೆದುಕೊಂಡಿರಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿದರು.