ಭೈರತಿ ಸುರೇಶ್ ಮುಡಾಗೆ ಭೇಟಿ ನೀಡಿದ ಕೇವಲ ಎರಡು ದಿನಗಳಲ್ಲಿ ಲೋಕಾಯುಕ್ತ ಎಸ್ಪಿ ಆಗಿದ್ದ ಸಜೀತ್ ವಿಎಸ್ ಅವರ ಟ್ರಾನ್ಸ್ಫರ್ ಆಗಿದೆ, ಪ್ರಕರಣದಲ್ಲಿ ಅವರ ಪಾತ್ರ ಇರೋದು ಗೊತ್ತಾಗುತ್ತಿದೆ, ಹಾಗಾಗಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿರುವುದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಸ್ನೇಹಮಯಿ ಕೃಷ್ಣ ಹೇಳಿದರು.