ಬಿಜೆಪಿ ನೂತನ ರಾಜ್ಯಾಧ್ಯಕ್ಷರೊಂದಿಗೆ ಗ್ರೂಪ್ ಫೋಟೋ

ಸಮಾರಂಭದಲ್ಲಿ ಕೆಲ ನಾಯಕ ಅನುಪಸ್ಥಿತಿ ಕಂಡುಬಂದಿದ್ದು ನಿಜವಾದರೂ ಹಲವಾರು ಪ್ರಮುಖ ನಾಯಕರು ಹಾಜರಿದ್ದರು. ಅಧ್ಯಕ್ಷರ ಕೋಣೆಯಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಮಾಧ್ಯಮಗಳಿಗೆ ಗ್ರೂಪ್ ಫೋಟೋಗಾಗಿ ವೇದಿಕೆ ಮೇಲೆ ಸೇರಿದರು.