ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ,

ಬಿಜೆಪಿಯ ಪೇಮೆಂಟ್ ಸೀಟು ರಾಜ್ಯಾದ್ಯಕ್ಷ ತಮ್ಮ ವಿರುದ್ಧ ಪಕ್ಷದಲ್ಲಿ ಎದ್ದಿರುವ ಆಂತರಿಕ ಆಕ್ರೋಶವನ್ನು ಮುಚ್ಚಿ ಹಾಕಲು ಪ್ರತಿಭಟನೆಯ ಬೀದಿ ನಾಟಕ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿರುವುದಕ್ಕೆ ವಿಜಯೇಂದ್ರ, ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ವನ್ ಎಂದು ಅವರ ಆರ್ಥಿಕ ಸಲಹೆಗಾರರೇ ಹೇಳಿದ್ದಾರೆ, ಸಿಎಂ ಅದಕ್ಕೆ ಮೊದಲು ಉತ್ತರ ಕೊಡಲಿ ಎಂದರು.