ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?

ಮನೆಯಲ್ಲಿ ಗಾಜಿನ ವಸ್ತುಗಳು ಒಡೆದರೆ ಅದು ಅಶುಭವೆಂದು ಕೆಲವರು ನಂಬುತ್ತಾರೆ. ಈ ಬಗ್ಗೆ ಸಾಕಷ್ಟು ಗೊಂದಲಗಳು ಇವೆ. ಈ ವಿಡಿಯೋದಲ್ಲಿ ಖ್ಯಾತ ಡಾ. ಬಸವರಾಜ್ ಗುರೂಜಿ ಅವರು ಈ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಮನೆಯಲ್ಲಿ ಗಾಜನ್ನು ಒಡೆದರೆ ಅದನ್ನು ನಿರ್ಲಕ್ಷಿಸಬಾರದು ಎಂದು ಅವರು ಸಲಹೆ ನೀಡಿದ್ದಾರೆ. ವಿಡಿಯೋ ನೋಡಿ.