ಬಸ್ಸಾಪುರ ಗುಡ್ಡದಲ್ಲಿ ಚಿರತೆ

ಸಾಯಂಕಾಲದ ನಂತರ ಗ್ರಾಮಸ್ಥರು ಮನೆಯಿಂದ ಹೊರಬೀಳಬಾರದು ಮತ್ತು ಹೊರಬರಲೇಬೇಕಾದ ಅನಿವಾರ್ಯತೆ ಉಂಟಾದಲ್ಲಿ 2-3 ಜನ ಜೊತೆಯಾಗಿ ಕೈಯಲ್ಲಿ ಟಾರ್ಚ್, ಲಾಠೀ-ಕೋಲು ಇಲ್ಲವೇ ಕಲ್ಲುಗಳನ್ನು ಹಿಡಿದು ಬರಬೇಕೆಂದು ಡಂಗುರ ಸಾರುತ್ತಿರುವ ವ್ಯಕ್ತಿ ಹೇಳುತ್ತಿದ್ದಾರೆ.