ಯುವ ದಸರಾನಲ್ಲಿ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ

ಯುವ ದಸರಾ ಆರಂಭವಾಗಿದೆ. ಕಾರ್ಯಕ್ರಮದಲ್ಲಿ ನಿನ್ನೆ ನಟ ಶ್ರೀಮುರಳಿ ಹಾಗೂ ರುಕ್ಮಿಣಿ ವಸಂತ್ ಭಾಗಿಯಾಗಿದ್ದರು. ವೇದಿಕೆ ಮೇಲೆ ಸಿನಿಮಾ ಡೈಲಾಗ್ ಹೊಡೆಯುವ ಮುಂಚೆ ಶ್ರೀಮುರಳಿ ಜನರಿಂದ ಪ್ರಮಾಣವೊಂದನ್ನು ಮಾಡಿಸಿಕೊಂಡರು.