ಬಂಟ್ವಾಳದಲ್ಲಿ ನೇತ್ರಾವತಿ ನದಿ ಪ್ರವಾಹ, ಪುರಸಭಾ ವಾಣಿಜ್ಯ ಸಂಕೀರ್ಣ ಜಲಾವೃತ

Bantwal Flood: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜಿಲ್ಲೆಯ ಜೀವನದಿ ಎಂದೇ ಪರಿಗಣಿಸಲಾಗಿರುವ ನೇತ್ರಾವತಿ ಅಪಾಯದ ಮಟ್ಟಕ್ಕಿಂತ 10 ಮೀಟರ್‌ ಎತ್ತರದಲ್ಲಿ ಹರಿಯುತ್ತಿದೆ. ಪರಿಣಾಮವಾಗಿ ಬಂಟ್ವಾಳ ಪುರಸಭಾ ವಾಣಿಜ್ಯ ಸಂಕೀರ್ಣ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳು ಮುಳುಗಡೆಯಾಗಿವೆ.