ಬಾಕಿ ವೇತನಕ್ಕಾಗಿ ಪೌರ ಕಾರ್ಮಿಕ ಮೈ ಮೇಲೆ ಮಲ ಸುರಿದುಕೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಪೌರ ಕಾರ್ಮಿಕರಿಗೆ ಕಳೆದ 15 ತಿಂಗಳ ವೇತನವನ್ನು ನೀಡದೇ ಸತಾಯಿಸುತ್ತಿದ್ದ ಆರೋಪ ಕೇಳಿಬಂದಿದೆ.