ಫಯಾಜ್​ಗೆ ನೇಹಾ ಪ್ರಪೋಸ್​ ಮಾಡಿದ್ದಳು

0 seconds of 2 minutes, 19 secondsVolume 0%
Press shift question mark to access a list of keyboard shortcuts
00:00
02:19
02:19
 

ಗುರುವಾರ ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ವಿದ್ಯಾರ್ಥಿನಿ ನೇಹಾ ಕೊಲೆಯಾಗಿತ್ತು. ಈ ಕೊಲೆ ಪ್ರೀತಿ ವಿಚಾರಕ್ಕೆ ಆಗಿದೆ ಅಂತ ಒಂದು ವರ್ಗದ ವಾದವಾದರೇ, ಲವ್​ ಜಿಹಾದ್​ಗೆ ವಿರೋಧಿಸಿದಕ್ಕೆ ಕೊಲೆ ನಡೆದಿದೆ ಎಂಬುವುದು ಮತ್ತೊಂದು ವರ್ಗದ ವಾದ. ಈ ಮಧ್ಯೆ ಆರೋಪಿ ಫಯಾಜ್​ ತಾಯಿ ಮುಮ್ತಾಜ್ ಮಾತನಾಡಿ ಅಚ್ಚರಿ ಹೇಳಿಕೆ ನೀಡಿದ್ದಾರೆ.