ತನ್ನ ಮೂರನೇ ಪಂದ್ಯವನ್ನು ಆಡುತ್ತಿರುವ ಆರ್ಸಿಬಿ, ಗುಜರಾತ್ ಬೌಲರ್ಗಳ ದಾಳಿಗೆ ತತ್ತರಿಸಿ ಹೋಗಿದೆ. ಅದರಲ್ಲೂ ಮಾಜಿ ಆರ್ಸಿಬಿ ಆಟಗಾರ ಮೊಹಮ್ಮದ್ ಸಿರಾಜ್ ಆರ್ಸಿಬಿಗೆ ಎರಡು ಬ್ಯಾಕ್ ಟು ಬ್ಯಾಕ್ ಆಘಾತ ನೀಡಿ ತನ್ನನ್ನು ತಂಡದಿಂದ ಕೈಬಿಟ್ಟ ಫ್ರಾಂಚೈಸಿಗೆ ತಕ್ಕ ತಿರುಗೇಟು ನೀಡಿದ್ದಾರೆ.