‘ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ಹಗರಣ ಆಗಿಲ್ಲ’: ಸಿಎಂ ಸಿದ್ದರಾಮಯ್ಯ

ಮುಡಾ ಸೈಟ್ ಹಂಚಿಕೆ ವಿವಾದ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ವಿಚಾರ. ಸದ್ಯ ಈ ಕುರಿತಾಗಿ ಟಿವಿ9 ಸೂಪರ್ ಎಕ್ಸ್​ಕ್ಲ್ಯೂಸಿವ್ ಸಂದರ್ಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ಹಗರಣ ಆಗಿಲ್ಲ. ಇದು ರಾಜಕೀಯ ದ್ವೇಷ, ದುರುದ್ದೇಶವಾಗಿ ಆರೋಪ ಮಾಡಲಾಗಿದೆ ಎಂದಿದ್ದಾರೆ.