ಹೋಳಿ ಹಬ್ಬದ ಸಂಭ್ರಮಕ್ಕಾಗಿ ಭರ್ಜರಿ ಆಫರ್ ನೀಡಿದ ಓಲಾ ಎಲೆಕ್ಟ್ರಿಕ್

ದೇಶಾದ್ಯಂತ ಹೋಳಿ ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದ್ದು, ಹೋಳಿ ಹಬ್ಬದ ಸಂಭ್ರಮಕ್ಕಾಗಿ ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಇವಿ ಸ್ಕೂಟರ್ ಉತ್ಪನ್ನಗಳ ಖರೀದಿ ಮೇಲೆ ಭರ್ಜರಿ ಆಫರ್ ಘೋಷಿಸಿದೆ.