ಭಾರತ-ಪಾಕಿಸ್ತಾನದ ಉದ್ವಿಗ್ನತೆ ಸಂಪೂರ್ಣ ಶಮನವಾಗಲಿದ್ದರು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. ಪಾಕಿಸ್ತಾನವು ಭಾರತದ ಮೇಲೆ ಶೆಲ್ ದಾಳಿ ನಡೆಸಿತ್ತು, ಬಾದಾಮಿ ಬಾಗ್ನಲ್ಲಿ ಬಿದ್ದ ಶೆಲ್ಗಳನ್ನು ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಇಂದು ಪರಿಶೀಲಿಸಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಆಪರೇಷನ್ ಸಿಂಧೂರ್ ಸಮಯದಲ್ಲಿ ನೀವೆಲ್ಲರೂ ಒಗ್ಗಟ್ಟಾಗಿ ಹೋರಾಡಿದ್ದು ಹೆಮ್ಮೆ ಎನಿಸುತ್ತದೆ.