ರೌಡಿಗಳನ್ನು ಎಚ್ಚರಿಸುತ್ತಿರುವ ರಮೇಶ್ ಬಾನೋತ್

ಎಡಿಜಿಪಿ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್, ರಮೇಶ್ ಬಾನೋತ್ ಅವರಂಥ ದಕ್ಷ ಅಧಿಕಾರಿಗಳಿದ್ದ ಕಡೆ ರೌಡಿಶೀಟರ್, ಪುಡಿ ರೌಡಿಗಳು ಬಾಲ ಮುದುರಿಕೊಂಡು ಬಿಲ ಸೇರಿಬಿಡುತ್ತಾರೆ. ಯಾವನಾದರೂ ಬಾಲ ಬಿಚ್ಚುವ ಪ್ರಯತ್ನ ಮಾಡಿದರೆ ತಕ್ಕ ಶಿಕ್ಷೆ ತಪ್ಪಿದ್ದಲ್ಲ!