ಉಡುಪಿಗೂ ತಟ್ಟಿದ ಶಿವಮೊಗ್ಗದ ಈದ್​​ಮಿಲಾದ್​​ ಗಲಾಟೆ ಬಿಸಿ: ಬ್ಯಾನರ್​ಗಳ ತೆರವು

ಅ.10ಕ್ಕೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ನಿಗದಿಯಾಗಿದ್ದು, ಈ ಹಿನ್ನಲೆ ನಧಿಕೃತವಾಗಿ ಅಳವಡಿಸಿದ್ದ ಎಲ್ಲಾ ಬ್ಯಾನರ್​ಗಳನ್ನು ತೆರವು ಮಾಡಲಾಗಿದೆ. ಆ ಮೂಲಕ ಶಿವಮೊಗ್ಗದ ಈದ್​​ಮಿಲಾದ್​​ ಗಲಾಟೆ ಬಿಸಿ ಇದೀಗ ಉಡುಪಿಗೂ ತಟ್ಟಿದೆ.