M Laxman : ಪ್ರತಾಪ್​ ಸಿಂಹನ ಹೊಡೆಯೋಕೆ ಮಡಿಕೇರಿಯಲ್ಲಿ ಇಬ್ಬರು ಬಿಜೆಪಿ ನಾಯಕರು ಕಾಯ್ತವ್ರೆ! ​

2024ರ ಲೋಕಸಭಾ ಚುನಾವಣೆ ಪ್ರತಾಪ್ ಸಿಂಹ ಅವರ ರಾಜಕೀಯ ಬದುಕಿನ ಕೊನೆಯ ಚುನಾವಣೆಯಾಗಲಿದೆ ಎಂದು ಲಕ್ಷ್ಮಣ್ ಹೇಳಿದರು.