MLA SR Srinivas: ಹೆಚ್​.ಡಿ ದೇವೇಗೌಡ, ಕುಮಾರಸ್ವಾಮಿಗೆ ಧನ್ಯವಾದ ಹೇಳುತ್ತೇನೆ

ತಮ್ಮ ಮತ್ತು ಹೆಚ್ ಡಿ ಕುಮಾರಸ್ವಾಮಿ ನಡುವಿನ ಸಂಬಂಧ ಅಣ್ಣತಮ್ಮಂದಿರಂತಿತ್ತು. ಸುಮಾರು ಒಂದೂವರೆ ವರ್ಷಗಳ ಹಿಂದೆ ತಮ್ಮ ನಡುವಿನ ಸಂಬಂಧಕ್ಕೆ ಯಾರೋ ಹುಳಿ ಹಿಂಡಿದರು ಅಂತ ಶ್ರೀನಿವಾಸ್ ಹೇಳಿದರು.